Webdunia - Bharat's app for daily news and videos

Install App

ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮೇಲೆ ಚೀನಾ ನಿಗಾ ಇಟ್ಟಿದ್ದೇಕೆ?

Webdunia
ಗುರುವಾರ, 17 ಸೆಪ್ಟಂಬರ್ 2020 (10:48 IST)
ನವದೆಹಲಿ : ಚೀನಾ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ಟಾರ್ಗೆಟ್ ಮಾಡಿದ್ದು, ಸೈನ್ಯದ ಪರ ಅಪಾರ ಕಾಳಜಿ ಹೊಂದಿರುವ ರಾಜೀವ್ ಅವರ ಮೇಲೆ ನಿಗಾ ಇಟ್ಟಿದೆ ಎನ್ನಲಾಗಿದೆ.

ರಾಜೀವ್ ಸೈನಿಕರ ಕಲ್ಯಾಣಾಭಿವೃದ್ಧಿಗೆ ಶ್ರಮಿಸುತ್ತಿದ್ದು, ಆದಕಾರಣ ಎಂಪಿ. ರಾಜೀವ್ ಚಟುವಟಿಕೆ ಮೇಲೆ ಚೀನಾ ನಿಗಾ ಇಟ್ಟಿದೆ ಎನ್ನಲಾಗಿದೆ. ರಾಜೀವ್ ಚಂದ್ರಶೇಖರ್ ಬಗ್ಗೆ ಮಾಹಿತಿ ಕಲೆಹಾಕಲು ಗೂಢಚರ್ಯರನ್ನು ನೇಮಿಸಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೇ  10 ಸಾವಿರ ಗಣ್ಯರ ಮೇಲೆ ಚೀನಾ ಗೂಢಚರ್ಯ ನಡೆಸುತ್ತಿದ್ದು, ಭಾರತದ ಉದ್ಯಮಿಗಳು, ಸಂಸದರ ಮೇಲೆ ನಿಗಾ ಇಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments