Webdunia - Bharat's app for daily news and videos

Install App

ಪತಿ ಮನೆಯಿಂದ ಹಣ ಚಿನ್ನ ಕದ್ದು ಲವರ್ ಜೊತೆ ಓಡಿಹೋದ ಮಹಿಳೆ

Webdunia
ಭಾನುವಾರ, 22 ನವೆಂಬರ್ 2020 (07:47 IST)
ಲುಧಿಯಾನ : ಮದುವೆಯಾಗಿ ಮನೆಗೆ ಬಂದ ಮಹಿಳೆ ತನ್ನ ಗಂಡನ ಮನೆಯಲ್ಲಿರುವ ಚಿನ್ನ, ಹಣವನ್ನು ಕದ್ದು ತನ್ನ ಲವರ್ ಜೊತೆ ಪರಾರಿಯಾದ ಘಟನೆ ಲೂಧಿಯಾನದಲ್ಲಿ ನಡೆದಿದೆ.

ಕಮಲ್ ಪ್ರೀತ್ ಕೌರ್ ಆರೋಪಿ ಮಹಿಳೆ. ಈಕೆ ಇತ್ತೀಚೆಗೆ ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದಾಳೆ. ಆದರೆ ಈಕೆ ಮನೆಯಲ್ಲಿ ಪತಿ ಇಲ್ಲದ ವೇಳೆ ತನ್ನ ಸಂಬಂಧಿಕನೆಂದು ಒಬ್ಬನನ್ನು ಕರೆಸಿಕೊಂಡು ಹಣ ಚಿನ್ನ ತೆಗೆದುಕೊಂಡು ಆತನನ್ನು ಬಸ್ ಸ್ಟ್ಯಾಂಡ್ ಗೆ ಬಿಟ್ಟು ಬರುವ ನೆಪದಲ್ಲಿ ಮನೆಯಿಂದ ಓಡಿಹೋಗಿದ್ದಾಳೆ.

ಆಕೆ ಮನೆಗೆ ಹಿಂತಿರುಗದೆ ಇದ್ದಾಗ ಹಾಗೂ ಮನೆಯಲ್ಲಿ ಹಣ ಚಿನ್ನ ಇಲ್ಲದಿರುವುದನ್ನು ಕಂಡಾಗ ಪತಿ ಮನೆಯವರಿಗೆ ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆಕೆಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments