Webdunia - Bharat's app for daily news and videos

Install App

ಸೆನ್ಸೆಕ್ಸ್: ಲಾಭದಾಯಕ ವಹಿವಾಟಿನಿಂದ ಸಂವೇದಿ ಸೂಚ್ಯಂಕ ಕುಸಿತ

Webdunia
ಮಂಗಳವಾರ, 15 ಏಪ್ರಿಲ್ 2014 (17:04 IST)
PTI
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಬಾರಿ ಕುಸಿತ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 167.96 ಪಾಯಿಂಟ್‌ಗಳ ಕುಸಿತ ಕಂಡು 22,419.51 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 51.10 ಪಾಯಿಂಟ್‌ಗಳ ಕುಸಿತ ಕಂಡು 6725.20 ಅಂಕಗಳಿಗೆ ತಲುಪಿದೆ.

ಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್ , ಹಿಂಡಾಲ್ಕೋ, ಹೀರೋ ಮೋಟಾರ್ ಕಾರ್ಪೋರೇಶನ್, ಸನ್‌ಫಾರ್ಮಾ ಮತ್ತು ಐಟಿಸಿ ಶೇರುಗಳು ವಹಿವಾಟಿನಲ್ಲಿ ಭಾರಿ ನಷ್ಟ ಅನುಭವಿಸಿವೆ.

ಏತನ್ಮಧ್ಯೆ, ಇನ್ಫೋಸಿಸ್, ಭಾರ್ತಿ ಏರ್‌ಟೆಲ್, ವಿಪ್ರೋ ಮತ್ತು ಟಿಸಿಎಸ್‌ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments