Webdunia - Bharat's app for daily news and videos

Install App

ಕಿರಣ್ ಬೇಡಿಗೆ ದೆಹಲಿ ಸಿಎಂ ಸ್ಥಾನ: ಉಲ್ಟಾ ಹೊಡೆದ ನಿತಿನ್ ಗಡ್ಕರಿ

Webdunia
ಬುಧವಾರ, 16 ಏಪ್ರಿಲ್ 2014 (14:44 IST)
ಮಾಜಿ ಐಪಿಎಸ್ ಅಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತೆ ಕಿರಣ್ ಬೇಡಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಅಭ್ಯರ್ಥಿಯಾಗಬಹುದು ಎಂದು ಬೆಳಿಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಇದೀಗ ಉಲ್ಟಾ ಹೊಡೆದಿದ್ದು, ನಾನು ಹಾಗೇ ಟ್ವೀಟ್ ಮಾಡಿಯೇ ಇಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
PTI

ಈ ಟ್ವೀಟ್, ನಿತಿನ್ ಗಡ್ಕರಿ ಟ್ವಿಟರ್ ಖಾತೆಯಿಂದ ಪ್ರಕಟವಾಗಿದೆ ಎಂದು ಮೊದಲು ಭಾವಿಸಲಾಗಿತ್ತು. ಆದರೆ ವಾಸ್ತವವಾಗಿ ಅದು ಒಂದು ಅಣಕ (ಫೇಕ್) ಖಾತೆ ಎಂದು ಬಿಜೆಪಿಯ ಮಾಜಿ ಮುಖ್ಯಸ್ಥರು ಬುಧವಾರ ಹೇಳಿದರು.

ಈ ಗಾಳಿಸುದ್ದಿಯನ್ನು ಅಲ್ಲಗಳೆದ ಅವರು ದೆಹಲಿ ಅಸೆಂಬ್ಲಿಗೆ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗೆ ಸಂಬಂಧಿಸಿದಂತೆ ನಾನು ಹೇಳಿದ್ದೇನೆ ಎಂಬಂತೆ ಮಿಥ್ಯ ಮತ್ತು ಕೃತ್ರಿಮ ಟ್ವೀಟ್ ಮಾಡಲಾಗಿತ್ತು. ಈ ಸ್ವಯಂಘೋಷಿತ ಟ್ವೀಟ್‌ಗೆ ಮತ್ತು ನನಗೆ ಅಥವಾ ಬಿಜೆಪಿಗೆ ಏನೂ ಸಂಬಂಧವಿಲ್ಲ. ಸಾಮಾಜಿಕ ಮಾಧ್ಯಮದ ದುರ್ಬಳಕೆ ಯಾಗಿರುವ ಈ ನಕಲಿ ಖಾತೆಯಿಂದ ರಚಿತವಾದ ಈ ಟ್ವಿಟ್‌ ನಂಬಲರ್ಹವಾದುದಲ್ಲ.ನನ್ನ ಅಧಿಕೃತ ಟ್ವಿಟರ್ ಖಾತೆ @ nitin_gadkari ಆಗಿದೆ " ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments