Webdunia - Bharat's app for daily news and videos

Install App

ಸ್ವಾರ್ಥಕ್ಕೆ ಮತ್ತೊಬ್ಬರನ್ನ ಬಲಿ ಕೊಡ್ಬೇಡಿ: ಯಡಿಯೂರಪ್ಪ

Webdunia
ಶನಿವಾರ, 7 ಜನವರಿ 2012 (11:46 IST)
PR
ಮತ್ತೊಬ್ಬರನ್ನು ಬಲಿ ನೀಡಿಯಾದರೂ ಸರಿ ತಾನು ಬದುಕಬೇಕೆಂಬ ದುರಾಸೆಯಿಂದ ಮನುಷ್ಯ ಹೊರ ಬರಬೇಕಿದೆ. ರಾಜಕೀಯದವರಿಗೆ ಇಂತಹ ಸಂಗತಿಗಳು ಅನುಭವಕ್ಕೆ ಬರುತ್ತಿರುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶ್ರೀಜಗದ್ಗುರು ವಿಶಾರಾಧ್ಯ ಜನ ಕಲ್ಯಾಣ ಪ್ರತಿಷ್ಠಾನವು ನಗರದ ಗುಬ್ಬಿ ತೋಟದಪ್ಪ ಧರ್ಮ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ಕಂದ ಗೋತ್ರ ಪುರುಷ ಕುರಿತ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನಿಗೆ ಭಗವಂತನಿಗೆ ನೀಡಿದ ಬದುಕು ಒಂದು ಸುಂದರವಾದ ಅವಕಾಶ. ಅದನ್ನು ಮಾನವ ದಾನವಾಗಿ ಪರಿವರ್ತಿಸಿಕೊಂಡು ಜೀವನ ಸಾಗಿಸಬೇಕೆಂಬ ವಿವೇಕಾನಂದರ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪಾಶ್ಚಾತ್ಯ ಸಂಸ್ಕೃತಿಗೆ ಬಲಿಯಾಗುತ್ತಿರುವ ಯುವ ಪೀಳಿಗೆಗೆ ನಮ್ಮ ಧರ್ಮ, ಸಂಸ್ಕೃತಿಗಳ ಪರಂಪರೆಯನ್ನು ಮನದಟ್ಟು ಮಾಡಿಸಬೇಕಿದೆ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments