Webdunia - Bharat's app for daily news and videos

Install App

ನಾಳೆ ರಾಜ್ಯದ 434 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ

Webdunia
ಬುಧವಾರ, 16 ಏಪ್ರಿಲ್ 2014 (19:24 IST)
PR
PR
ಬೆಂಗಳೂರು: ನಾಳೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಐದನೇ ಹಂತದ ಚುನಾವಣೆ ನಡೆಯಲಿದೆ. 28 ಕ್ಷೇತ್ರಗಳಲ್ಲಿ 434 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ ಆರು ಗಂಟೆಗೆ ಮುಗಿಯಲಿದೆ. ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ನಾಳೆ ಬರೆಯಲಿದ್ದಾನೆ. ಈ ಬಾರಿ ಗುರುತಿನ ಚೀಟಿ ಇಲ್ಲದಿದ್ದರೂ ಬೇರಾವುದೇ ಗುರುತಿನ ಪತ್ರಗಳಾದ ಪಾಸ್‌ಪೋರ್ಟ್, ಭಾವಚಿತ್ರದೊಂದಿಗೆ ಬ್ಯಾಂಕ್ ಅಕೌಂಟ್ ಮುಂತಾದ ದಾಖಲೆಗಳಿದ್ದರೂ ಮತ ಚಲಾಯಿಸಬಹುದು.

ಅತ್ಯಧಿಕ ಸಂಖ್ಯೆಯ ಮತದಾನಕ್ಕೆ ಅವಕಾಶ ಕಲ್ಪಿಸಲು ಚುನಾವಣೆ ಆಯೋಗ ಮೇಲಿನ ನಿರ್ಧಾರಕ್ಕೆ ಬಂದಿದೆ. ಈ ಬಾರಿ ಯಾವುದೇ ಅಭ್ಯರ್ಥಿ ಇಷ್ಟವಿಲ್ಲವೆಂದು ಸೂಚಿಸುವ 'ನೋಟಾ' ಆಯ್ಕೆಯನ್ನು ಮತದಾರ ಮಾಡಬಹುದು. ಇಂದು ಬಹಿರಂಗ ಪ್ರಚಾರ ಇಲ್ಲದಿರುವುದರಿಂದ ಮನೆ, ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments