Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ಆರೋಪಿ ಕಂಡಕ್ಟರ್ ಕಮಲಾಕರ್ ನೇಣಿಗೆ ಶರಣು

Webdunia
ಶನಿವಾರ, 19 ಏಪ್ರಿಲ್ 2014 (16:19 IST)
PR
PR
ಕುಮಟಾ: ಕುಮಟಾದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಿರುಕುಳದ ಆರೋಪಿಯಾಗಿದ್ದ ಕಂಡಕ್ಟರ್ ಕಮಾಲಕರ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಏಪ್ರಿಲ್ 17ರಂದು ಬಾಲಕಿಯ ಪೋಷಕರು ಕಮಲಾಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಸಂಬಂಧಿಕರ ಮನೆಯಲ್ಲಿ ಕಮಲಾಕರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಾಲಕಿಗೆ ಅಶ್ಲೀಲ ಎಸ್ಎಂಎಸ್ ಮೆಸೇಜ್‌ಗಳನ್ನು ಕೂಡ ಕಮಾಲಕರ್ ಕಳಿಸುತ್ತಿದ್ದ.

ಇದರಿಂದ ತೀವ್ರವಾಗಿ ನೊಂದಿದ್ದ ಬಾಲಕಿ ಮೈಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. . ಇದರಿಂದ ತೀವ್ರ ಸುಟ್ಟಗಾಯಗಳಾಗಿದ್ದ ಬಾಲಕಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇವನು ಪಶ್ಚಾತ್ತಾಪದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಯೇ ಅಥವಾ ಆರೋಪದಿಂದ ಹೆದರಿ ನೇಣಿಗೆ ಶರಣಾಗಿದ್ದಾನೆಯೇ ಎನ್ನುವುದು ತಿಳಿದುಬಂದಿಲ್ಲ. ಕಮಲಾಕರ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದಳು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ