Webdunia - Bharat's app for daily news and videos

Install App

ಟೀಮ್ ಇಂಡಿಯಾದ ಬಾಂಗ್ಲಾ ಪ್ರವಾಸ; ವೇಳಾಪಟ್ಟಿ ಇಲ್ಲಿದೆ

Webdunia
ಸೋಮವಾರ, 28 ಡಿಸೆಂಬರ್ 2009 (16:01 IST)
ವರ್ಷಾಂರಂಭದಲ್ಲಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ, ಶ್ರೀಲಂಕಾ ತಂಡವನ್ನೊಳಗೊಂಡ ತ್ರಿಕೋನ ಏಕದಿನ ಸರಣಿ ಹಾಗೂ ಆತಿಥೇಯ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಸರಣಿ ವೇಳಾಪಟ್ಟಿ ಈ ಕೆಳಗಿನಂತಿದೆ:

ತ್ರಿಕೋನ ಸರಣ ಿ:
ಜನವರಿ 4: ಬಾಂಗ್ಲಾದೇಶ-ಶ್ರೀಲಂಕಾ
ಜನವರಿ 5: ಭಾರತ-ಶ್ರೀಲಂಕಾ
ಜನವರಿ 7: ಬಾಂಗ್ಲಾದೇಶ-ಭಾರತ
ಜನವರಿ 8: ಬಾಂಗ್ಲಾದೇಶ-ಶ್ರೀಲಂಕಾ
ಜನವರಿ 10: ಭಾರತ-ಶ್ರೀಲಂಕಾ
ಜನವರಿ 11: ಬಾಂಗ್ಲಾದೇಶ-ಭಾರತ
ಜನವರಿ 13: ಫೈನಲ್
( ಎಲ್ಲಾ ಪಂದ್ಯಗಳು ಮಿರ್‌ಪುರ್‌ನಲ್ಲಿ ಅಹರ್ನಿಶಿಯಾಗಿ ಸಾಗಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 2.00 ಗಂಟೆಗೆ ಆರಂಭವಾಗಲಿದೆ.)

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ:
ಜನವರಿ 17-21: ಪ್ರಥಮ ಟೆಸ್ಟ್, ಚಿತ್ತಗಾಂಗ್
ಜನವರಿ 24-28: ದ್ವಿತೀಯ ಟೆಸ್ಟ್, ಮಿರ್‌ಪುರ್.




India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments