Webdunia - Bharat's app for daily news and videos

Install App

ಐಪಿಎಲ್ ಹರಾಜಿನಲ್ಲಿ ಭಾಗವಹಿಸಲು ರಾಜಸ್ತಾನಕ್ಕೆ ಗ್ರೀನ್ ಸಿಗ್ನಲ್

Webdunia
ಮಂಗಳವಾರ, 14 ಡಿಸೆಂಬರ್ 2010 (18:45 IST)
ಮಧ್ಯಸ್ಥ ಸ್ವತಂತ್ರ ನ್ಯಾಯಾಧೀಶ ಬಿ. ಎನ್. ಶ್ರೀಕೃಷ್ಣ ನೀಡಿದ ಮಧ್ಯಕಾಲೀನ ತೀರ್ಪನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ರಾಜಸ್ತಾನದ ರಾಯಲ್ಸ್ ತಂಡವನ್ನು ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ವಜಾಗೊಳಿಸಿರುವ ಬಿಸಿಸಿಐ ನಿರ್ಧಾರವನ್ನು ತಡೆ ಹಿಡಿದಿದೆ.

ಅಷ್ಟೇ ಅಲ್ಲದೆ ಐಪಿಎಲ್ ಮುಂದಿನ ಆವೃತ್ತಿಗಾಗಿ ಜನವರಿ 9ರಂದು ನಡೆಯಲಿರುವ ಹರಾಜು ಪ್ರಕ್ರಿಯೆನಲ್ಲೂ ಭಾಗವಹಿಸಬಹುದೆಂಬ ತೀರ್ಪನ್ನು ನೀಡಿದೆ. ಇದರಿಂದಾಗಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಹ ಮಾಲಿಕತ್ವದ ರಾಜಸ್ತಾನ ರಾಯಲ್ಸ್ ತಂಡಕ್ಕೆ ಜೀವದಾನ ಲಭಿಸಿದಂತಾಗಿದೆ.

ಐಪಿಎಲ್ ಫ್ರಾಂಚೈಸಿ ನಿಯಮ ಉಲ್ಲಂಘಿಸಿರುವುದಕ್ಕೆ ಸಂಬಂಧಿಸಿದಂತೆ ರಾಜಸ್ತಾನ ರಾಯಲ್ಸ್ ಸೇರಿದಂತೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಉಚ್ಛಾಟಿಸಲು ಅಕ್ಟೋಬರ್ 10ರಂದು ಬಿಸಿಸಿಐ ನಿರ್ಧಾರ ತೆಗೆದುಕೊಂಡಿತ್ತು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments