Webdunia - Bharat's app for daily news and videos

Install App

ಅಂಪೈರ್ ಜತೆ ವಾಗ್ವಾದ; ಕ್ಷಮೆಯಾಚಿಸಿದ ಪಾಂಟಿಂಗ್

Webdunia
ಮಂಗಳವಾರ, 28 ಡಿಸೆಂಬರ್ 2010 (18:00 IST)
ಪ್ರತಿಷ್ಠಿತ ಆಶಸ್ ಸರಣಿಯ ಸಂದರ್ಭದಲ್ಲಿ ಅಂಪೈರ್ ಜತೆ ವಾಗ್ವಾದಕ್ಕಿಳಿದಿದ್ದ ಆಸ್ಟ್ರೇಲಿಯಾ ನಾಯಕ ರಿಕಿ ಪಾಂಟಿಂಗ್ ಕೊನೆಗೂ ತಮ್ಮ ವರ್ತನೆಗಾಗಿ ಕ್ಷಮೆಯಾಚಿಸಿದ್ದಾರೆ.

ಮೆಲ್ಬೋರ್ನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಘಟನೆ ನಡೆದಿತ್ತು. ತೀರ್ಪು ಒಂದನ್ನು ಪ್ರಶ್ನಿಸಿದ್ದ ಪಾಂಟಿಂಗ್ ಅವರು ಅಂಪಾಯರ್ ಅಲೀಮ್ ದಾರ್ ಜೊತೆ ಸುಮಾರು ಒಂದು ನಿಮಿಷಕ್ಕೂ ಹೆಚ್ಚು ಹೊತ್ತು ವಾದ ನಡೆಸಿದ್ದರು.

ನನ್ನ ವರ್ತನೆಯಿಂದ ಬೇಸರವಾಗಿದೆ. ಒಬ್ಬ ನಾಯಕನಾಗಿ ಈ ರೀತಿ ವರ್ತಿಸಬಾರದಿತ್ತು ಎಂದವರು ಹೇಳಿದರು. ನಾನು ಮಾಡಿರುವುದು ತಪ್ಪು ಎಂಬುದು ಅರ್ಥವಾಗಿದೆ. ಅಷ್ಟು ದೀರ್ಘ ಕಾಲ ವಾದ ಮಾಡಬಾರದಿತ್ತು ಎಂದವರು ಹೇಳಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments