Webdunia - Bharat's app for daily news and videos

Install App

ಒಲಿಂಪಿಕ್: ಬೋಲ್ಟ್ ಮತ್ತೊಂದು 'ವಿಶ್ವದಾಖಲೆ'

Webdunia
ಒಲಿಂಪಿಕ್ ಕ್ರೀಡಾಕೂಟದಲ್ಲಿ ಬುಧವಾರ ನಡೆದ 200ಮೀಟರ್ ಓಟದಲ್ಲಿ ಜಮೈಕಾದ ಉಸೇನ್ ಬೋಲ್ಟ್ ಅವರು 19.30ಸೆಕೆಂಡ್ಸ್‌‌ಗಳಲ್ಲಿ ಗುರಿ ತಲುಪುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಇದರೊಂದಿಗೆ ಬೀಜಿಂಗ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಬೋಲ್ಟ್ ಕೊರಳಿಗೆ ಎರಡನೇ ಚಿನ್ನದ ಪದಕ ಅಲಂಕರಿಸಿದಂತಾಗಿದೆ.ಈ ಮೊದಲು 100ಮೀಟರ್‌ನಲ್ಲೂ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕದೊಂದಿಗೆ ವಿಶ್ವದಾಖಲೆ ಬರೆದಿದ್ದರು.

ಇಂದಿನ 200ಮೀಟರ್ ನಾಗಾಲೋಟದಲ್ಲಿ ಜಮೈಕಾದ ಬೋಲ್ಟ್ 19.30ಸೆಕೆಂಡ್ಸ್‌‌ಗಳಲ್ಲಿ ಜಯ ಸಾಧಿಸುವ ಮೂಲಕ ಅಮೆರಿಕದ ಜಾನ್ಸನ್‌ ದಾಖಲೆಯನ್ನು ಮುರಿದಿದ್ದಾರೆ.

1996 ರಲ್ಲಿ ಅಟ್ಲಾಂಟಾ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಮೆರಿಕದ ದಂತಕಥೆಯಾಗಿದ್ದ ಮೈಕೆಲ್ ಜಾನ್ಸನ್ ಅವರು 200ಮೀಟರ್ ಓಟವನ್ನು 19.32ಸೆಕೆಂಡ್ಸ್‌ಗಳಲ್ಲಿ ಗುರಿ ತಲುಪಿ ದಾಖಲೆ ನಿರ್ಮಿಸಿದ್ದರು.

ಬೋಲ್ಟ್ 200ಮೀ.ಗುರಿ ಸಾಧಿಸುತ್ತಿದ್ದಂತೆಯೇ ಬರ್ಡ್ಸ್ ನೆಸ್ಟ್‌‌ನಲ್ಲಿ ನೆರೆದಿದ್ದ 91ಸಾವಿರ ಪ್ರೇಕ್ಷಕರ ಗಡಣವೇ ಹುಚ್ಚೆದ್ದು ಹರ್ಷೋದ್ಗಾರ ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments