Webdunia - Bharat's app for daily news and videos

Install App

ಫ್ರೆಂಚ್ ಓಪನ್: ನೋವಾಕ್ 3ನೇ ರೌಂಡ್‌ಗೆ

Webdunia
ಶುಕ್ರವಾರ, 29 ಮೇ 2009 (17:22 IST)
PTI
ಫ್ರೆಂಚ್ ಓಪನ್ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ಶುಕ್ರವಾರ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ನೋವಾಕ್ ಜೋಕೋವಿಕ್ ಎದುರಾಳಿ ಉಕ್ರೈನಿನ ಸೆರ್ಗೈ ಸ್ಟಾಕೋವೋಸ್ಕಿ ಅವರನ್ನು 6-3, 6-4, 6-1ರ ಅಂತರಗಳಿಂದ ಸೋಲಿಸುವ ಮೂಲಕ ಮೂರನೇ ಸುತ್ತಿಗೆ ಕಾಲಿಟ್ಟಿದ್ದಾರೆ.

ಗುರುವಾರ ನಡೆದ ಮೊದಲ ಎರಡು ಸೆಟ್‌ಗಳ ಪಂದ್ಯಗಳಲ್ಲಿ ನಾಲ್ಕನೇ ಶ್ರೇಯಾಂಕದ ಆಟಗಾರ ನೋವಾಕ್ ಜಯಶಾಲಿಯಾಗಿದ್ದರು. ಆದರೆ ಮಳೆಯ ಛಾಯೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

2008 ರಲ್ಲಿ ನೋವಾಕ್ ಜೋಕೋವಿಕ್ ಅವರು ಆಸ್ಟ್ರೇಲಿಯನ್ ಓಪನ್‌ ಗ್ರ್ಯಾಂಡ್ ಸ್ಲಾಮ್ ಟೈಟಲ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು. ಅಲ್ಲದೇ ಉಳಿದ ನಾಲ್ಕು ಪ್ರಮುಖ ಟೆನಿಸ್ ಟೂರ್ನ್‌ಮೆಂಟ್‌ಗಳಲ್ಲಿ ಸೆಮಿಫೈನಲ್ ತನಕ ಪ್ರವೇಶಿಸಿದ್ದರಾದರೂ ಗೆಲುವು ಕಾಣಲು ವಿಫಲರಾಗಿದ್ದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments