Webdunia - Bharat's app for daily news and videos

Install App

ಐಟಿಎಫ್: ರಷ್ಮಿ 2ನೇ ಸುತ್ತಿಗೆ-ಸಾನಾಗೆ ಸೋಲು

Webdunia
ಮಂಗಳವಾರ, 2 ಜೂನ್ 2009 (19:50 IST)
ಐಟಿಎಫ್ ಮಹಿಳಾ ಟೆನ್ನಿಸ್ ಚಾಂಪಿಯನ್‌ಷಿಪ್ ಪ್ರಥಮ ಸುತ್ತಿನ ಹಣಾಹಣಿಯಲ್ಲಿ ಭಾರತದ ರಷ್ಮಿ ತೆಲ್‌ತುಂಬೆ ಅವರು ಎದುರಾಳಿ ಆಸ್ಟ್ರೇಲಿಯಾದ ಮಾರಿಸಾ ಗಿನೋಟ್ಟೈಯನ್ನು 6-2, 6-2ರ ಅಂತರದಿಂದ ಸೋಲಿಸುವ ಮೂಲಕ ಮುಂದಿನ ಸುತ್ತಿಗೆ ಪ್ರವೇಶಿಸಿದ್ದಾರೆ.

ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಪಂದ್ಯಕ್ಕೆ ವಾತಾವರಣ ಪೂರಕವಾಗಿಲ್ಲದಿದ್ದರೂ ಕೂಡ 17ರ ಹರೆಯದ ರಷ್ಮಿ ಉತ್ತಮ ಪ್ರದರ್ಶನ ತೋರುವ ಮೂಲಕ ಆಸ್ಟ್ರೇಲಿಯಾದ ಮಾರಿಸಾಳನ್ನು ಪರಾಜಯಗೊಳಿಸಿದರು.

ಆದರೆ ರಷ್ಮಿ ಪ್ರಥಮ ಸುತ್ತಿನಲ್ಲಿ ಜಯ ಸಾಧಿಸುವ ಮೂಲಕ ನಿರೀಕ್ಷೆ ಮೂಡಿಸಿದರೆ, 3ನೇ ಶ್ರೇಯಾಂಕದ ಭಾರತದ ಸಾನಾ ಭಾಂಬ್ರಿ ಎದುರಾಳಿ ಕೊರಿಯಾದ ಸೂನ್ ಮಿ ಸೆವೋ ಅವರ ಎದುರು 7-6,(6), 6-2ರ ಅಂತರದಲ್ಲಿ ಸೋಲುವ ಮೂಲಕ ನಿರಾಸೆ ಮೂಡಿಸಿದರು. ಭಾಂಬ್ರಿ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರು ಕೂಡ ಕೊರಿಯನ್ ಎದುರಾಳಿ ಎದುರು ಸೋಲುಂಡರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments