Webdunia - Bharat's app for daily news and videos

Install App

ಚಿನ್ನದ ಪದಕದ ಗೆಲುವಿನಿಂದ ಸಂತಸವಾಗಿದೆ :ಕೃಷ್ಣನ್

Webdunia
ಬುಧವಾರ, 1 ಡಿಸೆಂಬರ್ 2010 (10:25 IST)
ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತದ 12 ವರ್ಷಗಳ ಚಿನ್ನದ ಪದಕದ ನಿರೀಕ್ಷೆಯನ್ನು ಸಾಕಾರಗೊಳಿಸಿದ ವಿಕಾಸ್ ಕೃಷ್ಣನ್, ಪಂದ್ಯಾವಳಿಯಲ್ಲಿ ಚಿನ್ನದ ಪದಕ ನಿರೀಕ್ಷಿಸಿರಲಿಲ್ಲ. ಆದರೆ, ಚಿನ್ನದ ಪದಕ ಜೊರೆತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಹರಿಯಾಣಾದ 18 ವರ್ಷ ವಯಸ್ಸಿನ ಬಾಕ್ಸರ್, 60 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಚೀನಾದ ಬಾಕ್ಸರ್ ಕಿಂಗ್ ಹು ವಿರುದ್ಧ ಜಯಗಳಿಸಿ ಚಿನ್ನದ ಪದಕ ಪಡೆದಿದ್ದಾರೆ. ಮತ್ತೊಂದು ಪಂದ್ಯದಲ್ಲಿ ವಿಜೇಂದರ್ ಸಿಂಗ್ ಎರಡನೇ ಚಿನ್ನದ ಪದಕ ಪಡೆದರು.

ಏಷ್ಯನ್ ಗೇಮ್ಸ್‌ನಂತಹ ಪಂದ್ಯಾವಳಿಗಳಲ್ಲಿ ಚಿನ್ನದ ಪದಕ ಪಡೆಯುವುದು ತುಂಬಾ ಕಠಿಣ. ಆದರೆ, ನನಗೆ ಪದಕ ಗೆಲ್ಲುವ ಆತ್ಮವಿಶ್ವಾಸವಿತ್ತು. ಚಿನ್ನದ ಪದಕ ಗೆಲ್ಲುವ ವಿಶ್ವಾಸವಿರಲಿಲ್ಲವೆಂದು ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ಕಿರಿಯ ವಯಸ್ಸಿನ ಬಾಕ್ಸರ್‌ನಾಗಿದ್ದೆ. ಒಂದು ವೇಳೆ ಪದಕ ಗೆದ್ದಲ್ಲಿ ಉತ್ತಮ. ಇಲ್ಲವಾದಲ್ಲಿ ನಾನು ಅನುನಭವಿಯಾಗಿಯಾಗಿದ್ದರಿಂದ, ಯಾರು ಟೀಕಿಸುವುದಿಲ್ಲ ಎನ್ನುವ ವಿಶ್ವಾಸವಿತ್ತು ಎಂದು ಕೃಷ್ಣನ್ ಹೇಳಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments