Webdunia - Bharat's app for daily news and videos

Install App

ಐಟಿಎಫ್ ಓಪನ್: ಭಾಂಭ್ರಿ, ರಸ್ತೋಗಿ ಎರಡನೇ ಸುತ್ತಿಗೆ

Webdunia
ಶುಕ್ರವಾರ, 18 ನವೆಂಬರ್ 2011 (16:29 IST)
PTI
ಐಟಿಎಫ್ ಮೆನ್ಸ್ ಫ್ಯೂಚರ್ಸ್ ಟೆನಿಸ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಅಗ್ರಶ್ರೇಯಾಂಕಿತ ಆಟಗಾರ ಯೂಕಿ ಭಾಂಭ್ರಿ ಮತ್ತು ಕರಣ್ ರಸ್ತೋಗಿ ಹಾಗೂ ವಿಜಯಂತ್ ಮಲಿಕ್ ಮೊದಲ ಸುತ್ತಿನಲ್ಲಿ ಜಯಗಳಿಸಿ ಎರಡನೇ ಸುತ್ತಿಗೆ ತಲುಪಿದ್ದಾರೆ.

ಭಾಂಭ್ರಿ, ಮೊದಲ ಸುತ್ತಿನ ಪಂದ್ಯದಲ್ಲಿ ತಮ್ಮ ಜರ್ಮನಿಯ ಎದುರಾಳಿ ಜೇಮ್ಸ್ ಮರ್ಸಾಲೆಕ್ ವಿರುದ್ಧ 6-0, 4-1 ಸೆಟ್‌ಗಳಿಂದ ಜಯಗಳಿಸಿ ಎರಡನೇ ಹಂತವನ್ನು ತಲುಪಿದ್ದಾರೆ.

ರಸ್ತೋಗಿ ತಮ್ಮ ಎದುರಾಳಿ ಎನ್ ಶ್ರೀರಾಮಬಾಲಾಜಿ ವಿರುದ್ಧ 6-4, 6-7(1), 6-4 ಸೆಟ್‌ಗಳಿಂದ ಗೆಲುವು ಪಡೆದು ಮುನ್ನಡೆ ಸಾಧಿಸಿದ್ದಾರೆ.

9 ನೇ ಪಂದ್ಯದ ಮೊದಲ ಸೆಟ್‌ ವಶಪಡಿಸಿಕೊಂಡಿದ್ದರಿಂದ ಗೆಲ್ಲಲು ಸುಲಭವಾಯಿತು ಎಂದು ಕರಣ್ ರಸ್ತೋಗಿ ಪಂದ್ಯದ ಗೆಲುವಿನ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments