ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಸಾರ್ವಜನಿಕ ಜೀವನದಲ್ಲಿ ಎಲ್ಲರ ಕೇಂದ್ರಬಿಂದುವಾಗಿದ್ದಾರೆ.
Photo credit:Twitterಇತ್ತೀಚೆಗೆ ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆ ವೇಳೆ ನೀತಾ ಅಂಬಾನಿ ನೃತ್ಯ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು.
ಸಾವಿರಾರು ಕೋಟಿಗಳ ಒಡೆಯರಾದರೂ ನೀತಾ ಸದಾ ಕ್ರಿಯಾಶೀಲರಾಗಿರುತ್ತಾರೆ. ಅವರ ಬಗೆಗಿನ ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ
ಸಾವಿರಾರು ಕೋಟಿಗಳ ಒಡೆಯರಾದರೂ ನೀತಾ ಸದಾ ಕ್ರಿಯಾಶೀಲರಾಗಿರುತ್ತಾರೆ. ಅವರ ಬಗೆಗಿನ ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ