ಬಾಲಿವುಡ್ ನ ಚಿರ ಯೌವನಿಗ ಸಲ್ಮಾನ್ ಖಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಲ್ಮಾನ್ ಗೆ ಇಂದು 57 ವರ್ಷ ಪೂರ್ತಿಯಾಗುತ್ತಿದೆ.
Photo credit:Twitterಈ ಸಂದರ್ಭದಲ್ಲಿ ಶಾರುಖ್ ಖಾನ್ ಗೆಳೆಯ ಸಲ್ಮಾನ್ ನಿವಾಸಕ್ಕೆ ಬಂದು ವಿಶ್ ಮಾಡಿದ್ದಾರೆ. ಅಲ್ಲದೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ವಿಶ್ ಮಾಡುತ್ತಿದ್ದಾರೆ.
ಸಲ್ಮಾನ್ ಖಾನ್ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಿದಷ್ಟೇ ವಿವಾದದಿಂದಲೂ ಸುದ್ದಿಯಾಗಿದ್ದಾರೆ. ಸಲ್ಮಾನ್ ಖಾನ್ ಅಪರೂಪದ ಫೋಟೋ ಗ್ಯಾಲರಿ ಇಲ್ಲಿದೆ.
ಸಲ್ಮಾನ್ ಖಾನ್ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಿದಷ್ಟೇ ವಿವಾದದಿಂದಲೂ ಸುದ್ದಿಯಾಗಿದ್ದಾರೆ. ಸಲ್ಮಾನ್ ಖಾನ್ ಅಪರೂಪದ ಫೋಟೋ ಗ್ಯಾಲರಿ ಇಲ್ಲಿದೆ.