ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಬಳಸುವ ಬೆಳ್ಳುಳ್ಳಿಯಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಆರೋಗ್ಯಕ್ಕೆ ಅತ್ಯುತ್ತಮವಾಗಿದೆ.
Photo Credit: Krishnaveni K.ಬೆಳ್ಳುಯನ್ನು ನೈಸರ್ಗಿಕ ನೋವು ನಿವಾರಕ ಎಂದೂ ಕರೆಯಲಾಗುತ್ತದೆ. ಕಿವಿನೋವಿಗೂ ಇದರಲ್ಲಿ ಪರಿಹಾರವಿದೆ.
ಆಹಾರದಲ್ಲಿ ಬೆಳ್ಳುಳ್ಳಿ ಬಳಸುವುದರಿಂದ ನಮಗೆ ಯಾವೆಲ್ಲಾ ರೋಗಗಳಿಂದ ಮುಕ್ತಿ ಸಿಗುತ್ತದೆ ನೋಡೋಣ.
ಆಹಾರದಲ್ಲಿ ಬೆಳ್ಳುಳ್ಳಿ ಬಳಸುವುದರಿಂದ ನಮಗೆ ಯಾವೆಲ್ಲಾ ರೋಗಗಳಿಂದ ಮುಕ್ತಿ ಸಿಗುತ್ತದೆ ನೋಡೋಣ.