ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಗಳು ಹೇರಳವಾಗಿ ದೊರೆಯುತ್ತವೆ. ನೀವು ಹಾಲಿಗೆ ಜೇನುತುಪ್ಪವನ್ನು ಬೆರೆಸಿ ಕುಡಿದರೆ ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಏಕೆಂದರೆ ಜೇನು ಕೂಡಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುವಂಥಹ ಹಲವು ಗುಣಗಳನ್ನು ಹೊಂದಿದೆ. ಹಾಲು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸಿದರೆ ಅದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
photo credit social media