ನಾವು ಸೇವಿಸುವ ಆಹಾರ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹದ್ದಾಗಿರಬೇಕು ಎಂದು ಬಲ್ಲವರು ಹೇಳುತ್ತಾರೆ.
Photo credit:Twitterರೋಗ ನಿರೋಧಕ ಶಕ್ತಿ ಕುಂಠಿತವಾದರೆ ನಮ್ಮ ದೇಹ ಬೇಗನೇ ರೋಗಕ್ಕೆ ತುತ್ತಾಗುವುದು, ಚೇತರಿಸಿಕೊಳ್ಳಲು ಕಷ್ಟವಾಗುವುದು ಇತ್ಯಾದಿ ಸಮಸ್ಯೆಗಳಾಗಬಹುದು.
ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಾವು ಪೌಷ್ಠಿಕ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಕುಂಠಿತವಾಗಿದೆ ಎಂದು ತಿಳಿಯುವುದು ಹೇಗೆ?
ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಾವು ಪೌಷ್ಠಿಕ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಕುಂಠಿತವಾಗಿದೆ ಎಂದು ತಿಳಿಯುವುದು ಹೇಗೆ?