ಕೆಟ್ಟ ಕೊಲೆಸ್ಟ್ರಾಲ್ ಮತ್ತು ಹೊಟ್ಟೆಯ ಕೊಬ್ಬು ಎಲ್ಲರನ್ನೂ ಕಾಡುವ ಸಮಸ್ಯೆಗಳಾಗುತ್ತಿವೆ. ದೇಹದಲ್ಲಿ ಕೊಬ್ಬು ಶೇಖರಣೆಗೆ ಕಾರಣವಾಗುವ ಆಹಾರಗಳ ಬಗ್ಗೆ ತಿಳಿದುಕೊಳ್ಳುವುದರಿಂದ ತೂಕವನ್ನು ಹೆಚ್ಚಿಸದೆ ಕೊಲೆಸ್ಟ್ರಾಲ್ನಿಂದ ದೂರವಿರಲು ಸಹಾಯ ಮಾಡುತ್ತದೆ. ಅವು ಯಾವುವು ಎಂಬುದನ್ನು ಕಂಡುಹಿಡಿಯೋಣ.
credit: Instagram and webdunia