ಎರಡು ವಿಭಾಗಗಳಲ್ಲಿ ಆಸ್ಕರ್ ನಲ್ಲಿ ಕಾಂತಾರ

ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ಕಾಂತಾರ ಎರಡು ವಿಭಾಗಗಳಲ್ಲಿ ಪ್ರತಿಷ್ಠಿತ ಆಸ್ಕರ್ ಗೆ ನಾಮ ನಿರ್ದೇಶನಗೊಂಡಿದೆ.

Photo credit:Twitter

ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ

ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಸಿನಿಮಾ ಎರಡು ವಿಭಾಗಗಳಲ್ಲಿ ಆಸ್ಕರ್ ನಲ್ಲಿ ಈ ವರ್ಷ ಸ್ಪರ್ಧೆ ನಡೆಸಲಿದೆ.

ರಿಷಬ್ ಶೆಟ್ಟಿ ನಿರ್ದೇಶನ, ನಟನೆ

ಉತ್ತಮ ಅಭಿನಯಕ್ಕಾಗಿ ರಿಷಬ್ ಶೆಟ್ಟಿ, ಉತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಸ್ಪರ್ಧೆ ಮಾಡಲಿದೆ. ಇದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.

18 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸಿನಿಮಾ

400 ಕೋಟಿ ಗಳಿಕೆ ಮಾಡಿತ್ತು

ಬಹುಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಕನ್ನಡ ಸಿನಿಮಾ

2023 ರ ಆಸ್ಕರ್ ಸ್ಪರ್ಧೆಯಲ್ಲಿ ಕಾಂತಾರ

ಉತ್ತಮ ಸಿನಿಮಾ ವಿಭಾಗ

ಉತ್ತಮ ಅಭಿನಯಕ್ಕಾಗಿ ರಿಷಬ್ ಶೆಟ್ಟಿ, ಉತ್ತಮ ಚಿತ್ರ ವಿಭಾಗದಲ್ಲಿ ಕಾಂತಾರ ಸ್ಪರ್ಧೆ ಮಾಡಲಿದೆ. ಇದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.

ಮೋದಿ ತಾಯಿ ಹೀರಾಬೆನ್ ನಿಧನ

Follow Us on :-