ಮೂಸಂಬಿ ರಸವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆಮ್ಲೀಯ ಗುಣವನ್ನು ಹೊಂದಿರುವುದರಿಂದ ಜೀರ್ಣಕ್ರಿಯೆಯನ್ನು ಕ್ರಮವಾಗಿ ಇರಿಸುವಲ್ಲಿ ಅತ್ಯುತ್ತಮವಾಗಿದೆ. ಮೂಸಂಬಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ.