ಕುಂಬಳಕಾಯಿ ಬೀಜಗಳನ್ನು ತಿನ್ನುವುದರಿಂದ ಆಗುವ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿದರೆ ನಾವು ಖಂಡಿತವಾಗಿಯೂ ಅವುಗಳನ್ನು ನಮ್ಮ ಆಹಾರದ ಭಾಗವಾಗಿಸಿಕೊಳ್ಳುತ್ತೇವೆ. ಕುಂಬಳಕಾಯಿಯು ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಕುಂಬಳಕಾಯಿಯ ಕಾಳುಗಳನ್ನು ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ.
Photo credit: Instagram