ನಿಂಬೆ ಚಹಾ ಈ ಚಹಾವನ್ನು ಕುಡಿಯುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಲೆಮನ್ ಟೀ ಅನೇಕ ರೋಗಗಳನ್ನು ತಡೆಯುವ ಶಕ್ತಿ ಹೊಂದಿದೆ. ಆ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ.