ಕೆಲವೇ ನಿಮಿಷಗಳಲ್ಲಿ ತಯಾರಾಗುವ ನೂಡಲ್ಸ್ ತಿನ್ನಲು ಅನೇಕರು ಇಷ್ಟಪಡುತ್ತಾರೆ. ಆದರೆ ಫಾಸ್ಟ್ ಫುಡ್ ನೂಡಲ್ಸ್ ದೇಹದಲ್ಲಿ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ.