ಸರಳತೆಯ ಸಾಕಾರ ಮೂರ್ತಿ, ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಇಹಲೋಕ ತ್ಯಜಿಸಿದ್ದಾರೆ.
Photo credit:Twitterಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಸಿದ್ದೇಶ್ವರ ಸ್ವಾಮೀಜಿ ನಿರಾಹಾರದಲ್ಲಿದ್ದು, ವೈಕುಂಠ ಏಕಾದಶಿಯಂದು ದೇಹತ್ಯಾಗ ಮಾಡಿದ್ದಾರೆ.
ಪ್ರಧಾನಿ ಮೋದಿಯವರಿಗೆ ಕಳೆದ ಬಾರಿ ಕಾರ್ಯಕ್ರಮವೊಂದರಲ್ಲಿ ಹರಸಿದ್ದ ಸ್ವಾಮೀಜಿಯವರ ಅಪರೂಪದ ಕ್ಷಣಗಳ ಫೋಟೋ ಗ್ಯಾಲರಿ ಇಲ್ಲಿದೆ.
ಪ್ರಧಾನಿ ಮೋದಿಯವರಿಗೆ ಕಳೆದ ಬಾರಿ ಕಾರ್ಯಕ್ರಮವೊಂದರಲ್ಲಿ ಹರಸಿದ್ದ ಸ್ವಾಮೀಜಿಯವರ ಅಪರೂಪದ ಕ್ಷಣಗಳ ಫೋಟೋ ಗ್ಯಾಲರಿ ಇಲ್ಲಿದೆ.