ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್-ಅವಿವಾ ಜೋಡಿಯ ವಿವಾಹ ಆರತಕ್ಷತೆ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿದೆ
ಸಾಕಷ್ಟು ಸಂಖ್ಯೆಯಲ್ಲಿ ಆರತಕ್ಷತೆಗೆ ಗಣ್ಯಾತಿ ಗಣ್ಯರು, ಅಭಿಮಾನಿಗಳು ಆಗಮಿಸಿ ವಧೂ-ವರರಿಗೆ ಶುಭ ಹಾರೈಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಮೆಗಾಸ್ಟಾರ್ ಚಿರಂಜೀವಿ, ಮಾಜಿ ಸಿಎಂ ಎಸ್ಎಂ ಕೃಷ್ಣ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಆರತಕ್ಷತೆಯ ಫೋಟೋಗಳು ಇಲ್ಲಿವೆ.