2022 ಕಳೆದು ಇನ್ನೇನು 2023 ರನ್ನು ಸ್ವಾಗತಿಸಲು ಇಡೀ ವಿಶ್ವವೇ ಕಾಯುತ್ತಿದೆ. ಇದಕ್ಕೆ ಕ್ರಿಕೆಟ್, ಸಿನಿಮಾ ಸೆಲೆಬ್ರಿಟಿಗಳೂ ಹೊರತಲ್ಲ.
Photo credit:Twitter, Instagramಸೆಲೆಬ್ರಿಟಿಗಳು ಸಾಮಾನ್ಯವಾಗಿ ಇದೇ ಸಂದರ್ಭದಲ್ಲಿ ತಮ್ಮ ಕುಟುಂಬ ಸಮೇತರಾಗಿ ವಿದೇಶಗಳಲ್ಲಿ ಅಥವಾ ಪ್ರವಾಸೀ ತಾಣಗಳಲ್ಲಿ ರಿಲ್ಯಾಕ್ಸ್ ಮಾಡುತ್ತಾರೆ.
ಕ್ರಿಕೆಟ್ ಹಾಗೂ ಸಿನಿಮಾ ಕ್ಷೇತ್ರದ ಸೆಲೆಬ್ರಿಟಿಗಳು ಈ ಹೊಸ ವರ್ಷದ ಸಂದರ್ಭದಲ್ಲಿ ಎಲ್ಲೆಲ್ಲಿ ಟೂರ್ ಮಾಡುತ್ತಿದ್ದಾರೆ ಎಂಬ ಕುರಿತು ಇಲ್ಲಿದೆ ಮಾಹಿತಿ.
ಕ್ರಿಕೆಟ್ ಹಾಗೂ ಸಿನಿಮಾ ಕ್ಷೇತ್ರದ ಸೆಲೆಬ್ರಿಟಿಗಳು ಈ ಹೊಸ ವರ್ಷದ ಸಂದರ್ಭದಲ್ಲಿ ಎಲ್ಲೆಲ್ಲಿ ಟೂರ್ ಮಾಡುತ್ತಿದ್ದಾರೆ ಎಂಬ ಕುರಿತು ಇಲ್ಲಿದೆ ಮಾಹಿತಿ.