ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಲವ್ ಮಾಕ್ಟೇಲ್ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಇಬ್ಬರೂ ನಿಜ ಜೀವನದಲ್ಲೂ ಜೋಡಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
Photo credit:Twitterಈ ಇಬ್ಬರನ್ನು ಮತ್ತೆ ತೆರೆ ಮೇಲೆ ಜೊತೆಯಾಗಿ ನೋಡಲು ಬಯಸುವ ಅಭಿಮಾನಿ ವರ್ಗವೇ ಇದೆ. ಅವರಿಗಾಗಿ ಡಾರ್ಲಿಂಗ್ ಕೃಷ್ಣ ದಂಪತಿ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಮತ್ತೆ ಈ ಇಬ್ಬರೂ ಲವ್ ಬರ್ಡ್ಸ್ ಎನ್ನುವ ರೊಮ್ಯಾಂಟಿಕ್ ಕಥಾಹಂದರದ ಸಿನಿಮಾದಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮಿಲನಾ, ಕೃಷ್ಣ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಮತ್ತೆ ಈ ಇಬ್ಬರೂ ಲವ್ ಬರ್ಡ್ಸ್ ಎನ್ನುವ ರೊಮ್ಯಾಂಟಿಕ್ ಕಥಾಹಂದರದ ಸಿನಿಮಾದಲ್ಲಿ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮಿಲನಾ, ಕೃಷ್ಣ ಫಸ್ಟ್ ಲುಕ್ ಬಿಡುಗಡೆಯಾಗಿದೆ.