ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು ಜನ್ಮದಿನದ ಸಂಭ್ರಮ. ಈ ಜನ್ಮದಿನವನ್ನು ಅವರು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.
Photo credit:Twitterದುನಿಯಾ ವಿಜಯ್ ಗೆ ತಮ್ಮ ತಂದೆ-ತಾಯಿ ಎಂದರೆ ಅಚ್ಚುಮೆಚ್ಚು. ಅವರಿಗೆ ಸಮಾಧಿ ಕಟ್ಟಿ ದೇವರಂತೆ ಪೂಜೆ ಮಾಡುತ್ತಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬವನ್ನು ತಂದೆ,ತಾಯಿಯ ಸಮಾಧಿ ಮುಂದೆ ಆಚರಿಸಿಕೊಂಡಿದ್ದಾರೆ.
ತಮಗೆ ತಂದೆ, ತಾಯಿಯೇ ದೇವರು. ಅದಕ್ಕೆ ಇಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದಾಗಿ ಹೇಳಿದ ದುನಿಯಾ ವಿಜಿ ಭಾವುಕರಾಗಿದ್ದಾರೆ. ಇದೇ ವೇಳೆ ಅವರು ನಿರ್ದೇಶಿಸಿ ನಟಿಸುತ್ತಿರುವ ಭೀಮ ಸಿನಿಮಾದ ಪೋಸ್ಟರ್ ಕೂಡಾ ರಿಲೀಸ್ ಆಗಲಿದೆ.
ತಮಗೆ ತಂದೆ, ತಾಯಿಯೇ ದೇವರು. ಅದಕ್ಕೆ ಇಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದಾಗಿ ಹೇಳಿದ ದುನಿಯಾ ವಿಜಿ ಭಾವುಕರಾಗಿದ್ದಾರೆ. ಇದೇ ವೇಳೆ ಅವರು ನಿರ್ದೇಶಿಸಿ ನಟಿಸುತ್ತಿರುವ ಭೀಮ ಸಿನಿಮಾದ ಪೋಸ್ಟರ್ ಕೂಡಾ ರಿಲೀಸ್ ಆಗಲಿದೆ.