ಜನವರಿ 8 ಎಂದರೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಪಾಲಿಗೆ ವಿಶೇಷ. ಈ ದಿನ ಯಶ್ ಹುಟ್ಟುಹಬ್ಬವಿರುವುದು ಇದಕ್ಕೆ ಕಾರಣ.
Photo credit:Twitterಕಳೆದ ಎರಡು ವರ್ಷಗಳಿಂದ ಕೊರೋನಾದಿಂದಾಗಿ ಯಶ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಅವರು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಸಾಧ್ಯತೆಯಿದೆ.
ಅವರ ಅಭಿಮಾನಿಗಳು ಯಶ್ ಹುಟ್ಟುಹಬ್ಬವನ್ನು ಒಂದು ಉತ್ಸವದಂತೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಜನವರಿ 1 ರಿಂದ 8 ರವರೆಗೆ ಒಂದು ವಾರಗಳ ಕಾಲ ನಡೆಯಲಿದೆ ಆಚರಣೆ.
ಅವರ ಅಭಿಮಾನಿಗಳು ಯಶ್ ಹುಟ್ಟುಹಬ್ಬವನ್ನು ಒಂದು ಉತ್ಸವದಂತೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಜನವರಿ 1 ರಿಂದ 8 ರವರೆಗೆ ಒಂದು ವಾರಗಳ ಕಾಲ ನಡೆಯಲಿದೆ ಆಚರಣೆ.