ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಕೆಜಿಎಫ್ ಸ್ಟಾರ್ ರಾಕಿ ಭಾಯಿ ಯಶ್ ರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.
Photo credit:Twitterಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಭೇಟಿಯಾಗಿದ್ದಾರೆ.
ಈ ಕ್ಷಣಗಳನ್ನು ಹಾರ್ದಿಕ್ ಪಾಂಡ್ಯ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ಈ ಫೋಟೋ ವೈರಲ್ ಆಗಿತ್ತು.
ಈ ಕ್ಷಣಗಳನ್ನು ಹಾರ್ದಿಕ್ ಪಾಂಡ್ಯ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ಈ ಫೋಟೋ ವೈರಲ್ ಆಗಿತ್ತು.