ಕಾಲಿವುಡ್ ಹ್ಯಾಂಡ್ಸಮ್ ಹೀರೋ ದಳಪತಿ ವಿಜಯ್ ಗೆ ಇಂದು 49 ನೇ ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
Photo credit: Instagram, Twitterಬಾಲ್ಯ ನಟನಾಗಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದ ವಿಜಯ್ ಬಳಿಕ 1992 ರಲ್ಲಿ ಮೊದಲ ಬಾರಿಗೆ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಇದುವರೆಗೆ 67 ಸಿನಿಮಾಗಳಲ್ಲಿ ನಟಿಸಿದ್ದಾರೆ.
ದಳಪತಿ ವಿಜಯ್ ಜೀವನದ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.
ದಳಪತಿ ವಿಜಯ್ ಜೀವನದ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.