ಬಹುಭಾಷಾ ನಟಿ ಕೀರ್ತಿ ಸುರೇಶ್ ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿಯೊಂದು ಈಗ ಹರಿದಾಡುತ್ತಿದೆ.
Photo credit:Twitterಕೀರ್ತಿ ಸುರೇಶ್ ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ನಟಿಸಿ ಬೇಡಿಕೆಯ ನಟಿ ಎನಿಸಿಕೊಂಡವರು.
ಅವರು ಈಗ ಮನೆಯವರೇ ನೋಡಿ ನಿಶ್ಚಯಿಸಿದ ಉದ್ಯಮಿಯೊಬ್ಬರ ಕೈ ಹಿಡಿಯಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಅವರು ಈಗ ಮನೆಯವರೇ ನೋಡಿ ನಿಶ್ಚಯಿಸಿದ ಉದ್ಯಮಿಯೊಬ್ಬರ ಕೈ ಹಿಡಿಯಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.