ಕಿಚ್ಚ ಸುದೀಪ್ ಬಿಜೆಪಿಗೆ ಎಂಟ್ರಿ

ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಈಗ ಸ್ಪಷ್ಟ ಉತ್ತರ ಸಿಕ್ಕಿದೆ. ತಮ್ಮ ಗಾಡ್ ಫಾದರ್ ಆಗಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ಬೆಂಬಲವಿರಲಿದೆ ಎಂದು ಸುದೀಪ್ ಘೋಷಿಸಿದ್ದಾರೆ.

Photo credit:Twitter

ಕಿಚ್ಚನ ರಾಜಕೀಯ ಇನಿಂಗ್ಸ್

ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್, ಅಶೋಕ್ ಮುಂತಾದ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿರುವ ಕಿಚ್ಚ ಸುದೀಪ್, ಈ ಬಾರಿ ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ಬೆಂಬಲವಿರಲಿದೆ ಎಂದಿದ್ದಾರೆ.

ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ

ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಸುದೀಪ್ ಕೆಲಸ ಮಾಡಲಿದ್ದಾರೆ. ಬೊಮ್ಮಾಯಿ ಮೇಲಿನ ಪ್ರೀತಿಯಿಂದ ಬಿಜೆಪಿಯ ಸ್ಟಾರ್ ಪ್ರಚಾಕರಾಗಿದ್ದಾರೆ.

ಬಿಜೆಪಿಗೆ ಬಹಿರಂಗ ಬೆಂಬಲ

ಸಿಎಂ ಬೊಮ್ಮಾಯಿ ಮೇಲಿನ ಪ್ರೀತಿ

ಬಿಜೆಪಿಯ ಸ್ಟಾರ್ ಪ್ರಚಾರಕ

ಪಕ್ಷ ಸೇರದ ಸುದೀಪ್

ಬೊಮ್ಮಾಯಿ, ಮೋದಿ ಆಡಳಿತಕ್ಕೆ ಮೆಚ್ಚುಗೆ

ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಸುದೀಪ್ ಕೆಲಸ ಮಾಡಲಿದ್ದಾರೆ. ಬೊಮ್ಮಾಯಿ ಮೇಲಿನ ಪ್ರೀತಿಯಿಂದ ಬಿಜೆಪಿಯ ಸ್ಟಾರ್ ಪ್ರಚಾಕರಾಗಿದ್ದಾರೆ.

ರಾಮ್ ಚರಣ್ ಪತ್ನಿ ಉಪಾಸನಾ ಬೇಬಿಶೋವರ್

Follow Us on :-