ರಜನೀಕಾಂತ್ ಜೈಲರ್ ಗೆ ಮತ್ತೊಬ್ಬ ಸೂಪರ್ ಸ್ಟಾರ್

ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾ ಮತ್ತಷ್ಟು ಕುತೂಹಲ ಮೂಡಿಸುತ್ತಿದೆ. ಇದಕ್ಕೆ ಕಾರಣ ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿರುವ ಸ್ಟಾರ್ ಬಳಗ.

Photo credit:Twitter

ಜೈಲರ್ ನಲ್ಲಿ ರಜನಿ ನಾಯಕ

ರಜನೀಕಾಂತ್ ಜೈಲರ್ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಪ್ರಮುಖ ಪಾತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಶಿವರಾಜ್ ಕುಮಾರ್ ಅತಿಥಿ ಪಾತ್ರ

ಈ ಸಿನಿಮಾಗೆ ಈಗ ಮತ್ತೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ವಾರವೇ ಚಿತ್ರೀಕರಣ ನಡೆಯಲಿದೆ.

ಈಗ ಮೋಹನ್ ಲಾಲ್ ಎಂಟ್ರಿ

ಪ್ರಮುಖ ಪಾತ್ರದಲ್ಲಿ ಮೋಹನ್ ಲಾಲ್

ಮೋಹನ್ ಲಾಲ್ ಭಾಗದ ಶೂಟಿಂಗ್ ಈ ವಾರ

ಜೈಲರ್ ಮೇಲೆ ಮತ್ತಷ್ಟು ನಿರೀಕ್ಷೆ

ಆಕ್ಷನ್ ಥ್ರಿಲ್ಲರ್ ಸಿನಿಮಾ

ಈ ಸಿನಿಮಾಗೆ ಈಗ ಮತ್ತೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ವಾರವೇ ಚಿತ್ರೀಕರಣ ನಡೆಯಲಿದೆ.

ಅಭಿಮಾನಿಗಳಿಗೆ ಯಶ್ ಪತ್ರ

Follow Us on :-