ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಮದುವೆ ಬಗ್ಗೆ ಕಳೆದೊಂದಷ್ಟು ವರ್ಷದಿಂದ ಆಗಾಗ ಗಾಸಿಪ್ ಹರಿದಾಡುತ್ತಲೇ ಇದೆ. ಆದರೆ ಇದುವರೆಗೆ ಪ್ರಭಾಸ್ ತಮ್ಮ ಮದುವೆಯನ್ನು ಮುಂದೂಡುತ್ತಲೇ ಇದ್ದಾರೆ.
Photo credit:Twitterಇದೀಗ ಪ್ರಭಾಸ್ ಆದಿಪುರುಷ್ ಸಿನಿಮಾದಲ್ಲಿ ತಮ್ಮ ನಾಯಕಿಯಾಗಿ ಅಭಿನಯಿಸಿರುವ ಕೃತಿ ಸನನ್ ಜೊತೆ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಮುಂದಿನ ವಾರ ಇಬ್ಬರೂ ಮಾಲ್ಡೀವ್ಸ್ ನಲ್ಲಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂಬ ಟ್ವೀಟ್ ಒಂದು ವೈರಲ್ ಆಗಿದೆ.
ಮುಂದಿನ ವಾರ ಇಬ್ಬರೂ ಮಾಲ್ಡೀವ್ಸ್ ನಲ್ಲಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂಬ ಟ್ವೀಟ್ ಒಂದು ವೈರಲ್ ಆಗಿದೆ.