ಕನ್ನಡ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ನಂ.1 ನಾಯಕಿಯಾಗಿ ಮಿಂಚಿದ್ದ ನಟಿ ಪ್ರೇಮಾ ಈಗ ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದಾರಾ? ಇಂತಹದ್ದೊಂದು ಅನುಮಾನ ಮೂಡಿದೆ.
Photo credit:Facebook, Instagramಕಾಪು ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿದ್ದ ವೇಳೆ ಕೊರಗಜ್ಜನ ಬಳಿ ಕಂಕಣ ಭಾಗ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ನೋಡಿರುವ ವರನ ಜೊತೆ ಮದುವೆ ಮಾಡಿಸುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈಗಾಗಲೇ ತಿಳಿದಿರುವಂತೆ ಪ್ರೇಮಾ ಜೀವನ್ ಅಪ್ಪಚ್ಚು ಎಂಬವರ ಜೊತೆ ಮದುವೆಯಾಗಿ 2016 ರಲ್ಲಿ ವಿಚ್ಛೇದನ ಪಡೆದಿದ್ದರು. ಅವರಿಗೆ ಮಕ್ಕಳಿಲ್ಲ. ಈಗ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ತಿಳಿದಿರುವಂತೆ ಪ್ರೇಮಾ ಜೀವನ್ ಅಪ್ಪಚ್ಚು ಎಂಬವರ ಜೊತೆ ಮದುವೆಯಾಗಿ 2016 ರಲ್ಲಿ ವಿಚ್ಛೇದನ ಪಡೆದಿದ್ದರು. ಅವರಿಗೆ ಮಕ್ಕಳಿಲ್ಲ. ಈಗ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ ಎನ್ನಲಾಗಿದೆ.