ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಹಾಟ್ ಲುಕ್ ಗಳಲ್ಲಿ ಅನೇಕ ಬಾರಿ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಮತ್ತೆ ಹಾಟ್ ಫೋಟೋ ಶೂಟ್ ಮೂಲಕ ಗಮನ ಸೆಳೆದಿದ್ದಾರೆ.
Photo credit: Instagramವೈಯಕ್ತಿಕ ಜೀವನದಲ್ಲಿ ಡ್ರಗ್ಸ್ ಕೇಸ್ ನಲ್ಲಿ ಸಂಕಷ್ಟಕ್ಕೀಡಾಗಿ ಈಗ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿರುವ ರಾಗಿಣಿ ಹಾಟ್ ಫೋಟೋ ಶೂಟ್ ಮಾಡಿಕೊಂಡಿದ್ದಾರೆ.
ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿರುವ ತುಪ್ಪದ ಬೆಡಗಿಯ ಮಾದಕ ಅವತಾರಗಳ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ.
ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿರುವ ತುಪ್ಪದ ಬೆಡಗಿಯ ಮಾದಕ ಅವತಾರಗಳ ಫೋಟೋ ಗ್ಯಾಲರಿ ಇಲ್ಲಿದೆ ನೋಡಿ.