ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ತೇಜ್ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ಹೀಗಾಗಿ ಈಗ ಸ್ವಾಮಿ ವಸ್ತ್ರ ಧರಿಸಿ ಬರಿಗಾಲಲ್ಲಿ ಓಡಾಡುತ್ತಿದ್ದಾರೆ.
Photo credit:Twitterಎಷ್ಟೇ ದೊಡ್ಡ ಸ್ಟಾರ್ ನಟರಾದರೂ ರಾಮ್ ಚರಣ್ ತಮ್ಮ ಮೂಲ ಮರೆಯಲಿಲ್ಲ ಎಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
ವೃತ್ತಿ ಜೀವನದ ಯಶಸ್ಸಿನ ಜೊತೆಗೆ ವೈಯಕ್ತಿಕ ಜೀವನದಲ್ಲೂ ತಂದೆಯಾಗುತ್ತಿರುವ ಖುಷಿಯಲ್ಲಿರುವ ರಾಮ್ ಚರಣ್ ಅಯ್ಯಪ್ಪ ಮಾಲಾಧಾರಿಯಾಗಿರುವ ಫೋಟೋ ಗ್ಯಾಲರಿ ಇಲ್ಲಿದೆ.
ವೃತ್ತಿ ಜೀವನದ ಯಶಸ್ಸಿನ ಜೊತೆಗೆ ವೈಯಕ್ತಿಕ ಜೀವನದಲ್ಲೂ ತಂದೆಯಾಗುತ್ತಿರುವ ಖುಷಿಯಲ್ಲಿರುವ ರಾಮ್ ಚರಣ್ ಅಯ್ಯಪ್ಪ ಮಾಲಾಧಾರಿಯಾಗಿರುವ ಫೋಟೋ ಗ್ಯಾಲರಿ ಇಲ್ಲಿದೆ.