ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ. ಕಿರಿಕ್ ಬೆಡಗಿ ಈಗ 27 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Photo credit:Twitterಕಿರಿಕ್ ಪಾರ್ಟಿ ಎಂಬ ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ರಶ್ಮಿಕಾ ಇಂದು ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.
ಗೋಲ್ಡನ್ ಗರ್ಲ್ ರಶ್ಮಿಕಾ ಸಿನಿಮಾ ಹೊರತಾಗಿ ವಿವಾದಗಳಿಂದಲೂ ಅನೇಕ ಬಾರಿ ಸುದ್ದಿಯಾಗಿದ್ದಾರೆ. ಅವರ ಟಾಪ್ 8 ವಿವಾದಗಳು ಯಾವುವು ನೋಡೋಣ.
ಗೋಲ್ಡನ್ ಗರ್ಲ್ ರಶ್ಮಿಕಾ ಸಿನಿಮಾ ಹೊರತಾಗಿ ವಿವಾದಗಳಿಂದಲೂ ಅನೇಕ ಬಾರಿ ಸುದ್ದಿಯಾಗಿದ್ದಾರೆ. ಅವರ ಟಾಪ್ 8 ವಿವಾದಗಳು ಯಾವುವು ನೋಡೋಣ.