ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮ. ಕೆಜಿಎಫ್ ಸ್ಟಾರ್ ಈಗ ನ್ಯಾಷನಲ್ ಲೆವೆಲ್ ಸ್ಟಾರ್ ಆಗಿರುವುದರಿಂದ ರಾಕಿಂಗ್ ಹಬ್ಬ ಜೋರಾಗಿಯೇ ಇದೆ.
Photo credit:Twitterಈ ವರ್ಷ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗುತ್ತಿಲ್ಲ ಎಂದು ಯಶ್ ಮೊದಲೇ ಹೇಳಿದ್ದರು. ಅದಕ್ಕೆ ಕಾರಣ ಯಶ್ ವಿದೇಶ ಪ್ರವಾಸ.
ಹುಟ್ಟುಹಬ್ಬದ ಆಚರಣೆ ನಿಮಿತ್ತ ಪತ್ನಿ ರಾಧಿಕಾ ಪಂಡಿತ್, ಮಕ್ಕಳು ಸೇರಿದಂತೆ ಕುಟುಂಬಸ್ಥರು, ಆಪ್ತ ಸ್ನೇಹಿತರ ಜೊತೆ ಯಶ್ ದುಬೈಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾರೆ.
ಹುಟ್ಟುಹಬ್ಬದ ಆಚರಣೆ ನಿಮಿತ್ತ ಪತ್ನಿ ರಾಧಿಕಾ ಪಂಡಿತ್, ಮಕ್ಕಳು ಸೇರಿದಂತೆ ಕುಟುಂಬಸ್ಥರು, ಆಪ್ತ ಸ್ನೇಹಿತರ ಜೊತೆ ಯಶ್ ದುಬೈಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿದ್ದಾರೆ.