ಟಾಲಿವುಡ್ ಸ್ಟಾರ್ ನಟಿ ಸಮಂತಾ ಋತು ಪ್ರಭು ನಾಯಕಿಯಾಗಿರುವ ಶಾಂಕುಂತಲಂ ಸಿನಿಮಾ ಫೆಬ್ರವರಿ 17 ರಂದು ರಿಲೀಸ್ ಆಗುತ್ತಿದೆ.
ಈ ಐತಿಹಾಸಿಕ ಸಿನಿಮಾದಲ್ಲಿ ಸಮಂತಾ ಶಾಕುಂತಲಾ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ಟ್ರೈಲರ್ ಲಾಂಚ್ ಗೆ ಸಮಂತಾ ಅನಾರೋಗ್ಯದ ನಡುವೆಯೂ ಭಾಗಿಯಾಗಿದ್ದರು.
ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣವಾದ ಶಾಕುಂತಲಂ ಸಿನಿಮಾದ ಸಮಂತಾ ಪಾತ್ರದ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.