ಕರ್ನಾಟಕ ವಿಧಾನಸಭೆ ಚುನಾವಣೆ ಇಂದು ನಡೆದಿದ್ದು, ಸ್ಯಾಂಡಲ್ ವುಡ್ ತಾರೆಯರು ಮತದಾನ ಮಾಡಿದ್ದಾರೆ.
Photo credit: Instagramಬಹುತೇಕ ತಾರೆಯರು ತಮ್ಮ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಲ್ಲದೆ ಅಭಿಮಾನಿಗಳಿಗೂ ವೋಟ್ ಮಾಡುವಂತೆ ಮನವಿ ಮಾಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್, ನವರಸನಾಯಕ ಜಗ್ಗೇಶ್, ಗೋಲ್ಡನ್ ಸ್ಟಾರ್ ಗಣೇಶ್, ಉಪೇಂದ್ರ, ಪ್ರಿಯಾಂಕ ಉಪೇಂದ್ರ, ಡಾಲಿ ಧನಂಜಯ್, ಕಿಚ್ಚ ಸುದೀಪ್ ಸೇರಿದಂತೆ ಅನೇಕ ತಾರೆಯರು ವೋಟ್ ಮಾಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್, ನವರಸನಾಯಕ ಜಗ್ಗೇಶ್, ಗೋಲ್ಡನ್ ಸ್ಟಾರ್ ಗಣೇಶ್, ಉಪೇಂದ್ರ, ಪ್ರಿಯಾಂಕ ಉಪೇಂದ್ರ, ಡಾಲಿ ಧನಂಜಯ್, ಕಿಚ್ಚ ಸುದೀಪ್ ಸೇರಿದಂತೆ ಅನೇಕ ತಾರೆಯರು ವೋಟ್ ಮಾಡಿದ್ದಾರೆ.