ಕಾಂತಾರ ಸಿನಿಮಾ ಮೂಲಕ ಮನೆ ಮಾತಾಗಿದ್ದ ಸಹಜ ಸುಂದರಿ ಸಪ್ತಮಿ ಗೌಡ ಈಗ ಬಾಲಿವುಡ್ ನಲ್ಲಿ ಆಫರ್ ಪಡೆದಿದ್ದಾರೆ.
Photo credit:Twitterದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ‘ವ್ಯಾಕ್ಸಿನ್ ವಾರ್’ ಎನ್ನುವ ಸಿನಿಮಾ ನಿರ್ದೇಶಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
ಈ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಸಪ್ತಮಿ ಗೌಡ ಆಯ್ಕೆಯಾಗಿದ್ದಾರೆ. ಸದ್ಯದಲ್ಲಿಯೇ ಶೂಟಿಂಗ್ ನಲ್ಲೂ ಪಾಲ್ಗೊಳ್ಳಲಿದ್ದಾರೆ.
ಈ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ಸಪ್ತಮಿ ಗೌಡ ಆಯ್ಕೆಯಾಗಿದ್ದಾರೆ. ಸದ್ಯದಲ್ಲಿಯೇ ಶೂಟಿಂಗ್ ನಲ್ಲೂ ಪಾಲ್ಗೊಳ್ಳಲಿದ್ದಾರೆ.