ಬಿಗ್ ಬಾಸ್ ವಿನ್ನರ್, ನಟ ಶೈನ್ ಶೆಟ್ಟಿ ಕಿರುತೆರೆಯ ಖ್ಯಾತ ನಟಿ ಸುಕೃತಾ ನಾಗ್ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶೈನ್ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
Photo credit: Instagramಬಿಗ್ ಬಾಸ್ ವಿನ್ನರ್, ನಟ ಶೈನ್ ಶೆಟ್ಟಿ ಕಿರುತೆರೆಯ ಖ್ಯಾತ ನಟಿ ಸುಕೃತಾ ನಾಗ್ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶೈನ್ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.