ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರ ಅಡ್ವಾಣಿ ನಿನ್ನೆ ರಾಜಸ್ಥಾನದ ಜೈಸಲ್ಮೇರ್ ನ ಸೂರ್ಯಗಢ ಹೋಟೆಲ್ ನಲ್ಲಿ ಮದುವೆ ನಡೆದಿದೆ.
Photo credit:Twitterಈ ಮದುವೆಯ ಫೋಟೋಗಳನ್ನು ನವದಂಪತಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ವಿಶ್ ಮಾಡುತ್ತಿದ್ದಾರೆ.
2018 ರಿಂದಲೂ ಇಬ್ಬರೂ ಡೇಟಿಂಗ್ ನಲ್ಲಿದ್ದಾರೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
2018 ರಿಂದಲೂ ಇಬ್ಬರೂ ಡೇಟಿಂಗ್ ನಲ್ಲಿದ್ದಾರೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.