ರಾಷ್ಟ್ರಪ್ರಶಸ್ತಿ ವಿಜೇತೆ, ಬಹುಭಾಷಾ ಗಾಯಕಿ ವಾಣಿ ಜಯರಾಂ ತಮ್ಮ ಚೆನ್ನೈ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
Photo credit:Twitterವಾಣಿ ಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು. ಚೆನ್ನೈನ ನಿವಾಸದಲ್ಲಿ ಅವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಅವರ ಪತಿ ಈ ಮೊದಲೇ ತೀರಿಕೊಂಡಿದ್ದಾರೆ.
ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಅನೇಕ ಹಾಡುಗಳನ್ನು ಹಾಡಿ ಪದ್ಮಭೂಷಣದಂತಹ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ವಾಣಿ ಜಯರಾಂಗೆ ಫೋಟೋ ನಮನ.
ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಅನೇಕ ಹಾಡುಗಳನ್ನು ಹಾಡಿ ಪದ್ಮಭೂಷಣದಂತಹ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ವಾಣಿ ಜಯರಾಂಗೆ ಫೋಟೋ ನಮನ.