ಸ್ಯಾಂಡಲ್ ವುಡ್ ತಾರೆಯರಾದ ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿ ಇಂದು ಮೈಸೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ಶಾಸ್ತ್ರೋಸ್ತ್ರಕವಾಗಿ ಕುಟುಂಬ, ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಮದುವೆಗೆ ಸ್ಯಾಂಡಲ್ ವುಡ್, ರಾಜಕೀಯ ಗಣ್ಯರು ಆಗಮಿಸಿ ಶುಭ ಕೋರಿದ್ದಾರೆ. ಮದುವೆಯ ಸಂಭ್ರಮದ ಕ್ಷಣ ಇಲ್ಲಿದೆ ನೋಡಿ.